Yediyirappa audio released by Nalin Kumar Kateel- Dinesh Gundu Rao

2019-11-05 85,305

Karnataka CM Yediyurappa Audio Tape Leak: KPCC President Dinesh Gundu Rao Statement In Belagavi.
"ಯಡಿಯೂರಪ್ಪನವರಿಗೆ ಆಗದ ಬಿಜೆಪಿಯೊಳಗಿನ ಆಂತರಿಕ ಟೀಂನ ಸದಸ್ಯರು ವ್ಯವಸ್ಥಿತವಾಗಿ ಈ ಆಡಿಯೋವನ್ನು ಲೀಕ್ ಮಾಡಿದ್ದಾರೆ.ನನ್ನ ಅನಿಸಿಕೆಯ ಪ್ರಕಾರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಅವರ ತಂಡ, ಈ ಆಡಿಯೋವನ್ನು ಲೀಕ್ ಮಾಡಿದೆ" ಎನ್ನುವ ಸ್ಪೋಟಕ ಹೇಳಿಕೆಯನ್ನು ದಿನೇಶ್ ಗುಂಡೂರಾವ್ ನೀಡಿದ್ದಾರೆ.