"ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ವಾದಕ್ಕೆ ಹಿನ್ನಡೆಯಾಗಿಲ್ಲ. ಆಡಿಯೋವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಪ್ರತ್ಯೇಕ ವಿಚಾರಣೆ ಬೇಡ, ತೀರ್ಪಿನ ವೇಳೆ ಪರಿಗಣಿಸುವುದಾಗಿ ಹೇಳಿದೆ" ಎಂದು ಹೇಳಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ.
"Congress has not backed down by Supreme Court. The Supreme Court has said it will review the audio" saYS Former CM Siddaramaiah