6: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ, ಭಾರತವನ್ನು ಸೋಲಿಸಿ ದಂಗುಬಡಿಸಿತ್ತು. ಅಂದಿನ ಪಂದ್ಯದಲ್ಲಿ ಬಾಂಗ್ಲಾ 7 ವಿಕೆಟ್ ಜಯದೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0ಯ ಮುನ್ನಡೆಯಲ್ಲಿದೆ.
After winning the first t20 match among the 3 t20 matches at Delhi , Bangladesh is high on confidence and for Indians it is a do or die scenario . Here is a complete preview of the match