ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ನಟಿ ಅನುಷ್ಕಾ ಶೆಟ್ಟಿ |Filmibeat kannada
2019-11-07 1,173
ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ, ಕನ್ನಡತಿ ಅನುಷ್ಕಾ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಪಾರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿವೆ. South Indian famous actress Anushka Shetty celebrating her 38th birthday with Fans.