ನಟಿ ರಶ್ಮಿಕಾ ಮಂದಣ್ಣ ಬಾಲ್ಯದ ಫೋಟೋಗೆ ಕೆಟ್ಟದಾಗಿ ಟ್ರೋಲ್ ಮಾಡಲಾಗಿತ್ತು. ಇದರ ವಿರುದ್ಧ ರಶ್ಮಿಕಾ ಧ್ವನಿ ಎತ್ತಿದ್ದು, #SayNotSocialMediaHarassment ಎಂಬ ಅಭಿಯಾನ ಶುರು ಮಾಡಿದ್ದರು. ರಶ್ಮಿಕಾಗೆ ಚಿತ್ರರಂಗದ ಅನೇಕರ ಸಾಥ್ ಸಿಕ್ಕಿದೆ. ಇದೀಗ 'ಕೆಜಿಎಫ್ 'ಚಿತ್ರದ ಕಾರ್ಯಕಾರಿ ನಿರ್ಮಾಪಕ, ಸಿನಿಮಾ ವಿತರಕ ಕಾರ್ತಿಕ್ ಗೌಡ ಕೂಡ ಟ್ವೀಟ್ ಮಾಡಿದ್ದಾರೆ.
KGF executive producer Karthik Gowda supports Rashmika Mandanna.