ರೆನಾಲ್ಟ್ ಟ್ರೈಬರ್ ಎಂಪಿವಿ ಕಾರಿನ ರಿವ್ಯೂ

2019-11-08 1

ರೆನಾಲ್ಟ್ ಸಂಸ್ಥೆಯು ತನ್ನ ಹೊಚ್ಚ ಹೊಸ ರೆನಾಲ್ಟ್ ಟ್ರೈಬರ್ ಎಂಟ್ರಿ ಲೆವಲ್ ಎಂಪಿವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಅತಿ ಕಡಿಮೆ ಅವಧಿಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಹಾಗಾದ್ರೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿರುವ ಟ್ರೈಬರ್ ಕಾರಿನ ವಿನ್ಯಾಸ, ಒಳಾಂಗಣ ವೈಶಿಷ್ಟ್ಯತೆ, ತಾಂತ್ರಿಕ ಸೌಲಭ್ಯಗಳು, ಎಂಜಿನ್ ಸಾಮಾರ್ಥ್ಯ ಮತ್ತು ಪರ್ಫಾಮೆನ್ಸ್ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ವಿಡಿಯೋದಲ್ಲಿ ಮಾಹಿತಿ ಪಡೆಯಿರಿ.