Ayodhya Verdict : Pejawar shree speak about Ayodhya judgement | Oneindia Kannada

2019-11-09 1,349

ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಇಂದು ಬೆಳಗ್ಗೆ ಅಂತಿಮ ತೀರ್ಪು ಪ್ರಕಟಿಸಿದ್ದು, "ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು" ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು.

"I personally agree with this Ayodhya final judgment' reacted pejawara shree in udupi

Videos similaires