Shivaraj kumar will playing villain role in his next film | Oneindia Kannada

2019-11-12 20,226

ಆಯುಷ್ಮಾನ್ ಭವ' ಸಿನಿಮಾ ಬಗ್ಗೆ ಮಾತನಾಡುತ್ತ ಶಿವಣ್ಣ "ಎಷ್ಟು ದಿನ ಅಂತ ಒಳ್ಳೆಯವನಾಗಿ ಇರಲಿ, ಕೆಟ್ಟವನಾಗಿ ನೋಡೋಣ" ಎನ್ನುವ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ರು. ಅಂದ್ಹಾಗೆ ಶಿವಣ್ಣ ದಿಢೀರನೆ ಈ ಮಾತನ್ನು ಹೇಳಲು ಕಾರಣವೇನು ಅಂತ್ಕೋತ್ತಿದ್ದೀರಾ. ಸೆಂಚುರಿ ಸ್ಟಾರ್ ಮುಂದಿನ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
Kannada actor Shivaraj kumar will playing villain role in his next film. This film is directed by Yogi G Raj.

Videos similaires