ಮಾಣಿಕ್ಯ' ನಂತರ ನಟನೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದ ಸುದೀಪ್ ಈಗ ಮತ್ತೆ ನಿರ್ದೇಶನಕ್ಕೆ ಮರಳುವ ಪ್ಲಾನ್ ಮಾಡಿದ್ದಾರಂತೆ.
Sudeep has been a very successful director also apart for being a well known actor all across the country . Suddep will be starting his new directorial venture next year