ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದ ಮೇಲೆ ಖಾಸಗಿ ವಾಹನ ನಿಷೇಧಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಪ್ರಾಯೋಗಿಕವಾಗಿ ವಾರಂತ್ಯಗಳಲ್ಲಿ ವಾಹನ ನಿಷೇಧವನ್ನು ಜಾರಿಗೆ ತರಲಾಗುತ್ತದೆ.
Horticulture department may ban vehicle to top of the Nandi hills in Chikkaballapur district. Thousands of people from the Bengaluru city head to the Nandi hills during holidays.