ಮೈಸೂರಲ್ಲ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣ- ಅಶ್ವತ್ಥ್ ನಾರಾಯಣ್ | Oneindia Kannada

2019-11-18 41

ಮೈಸೂರಿನಲ್ಲಿ ಅಲ್ಲ.. ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆಯಂತೆ. ಈ ವಿಷಯವನ್ನು ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
Not mysore film city shifted to bengaluru says deputy chief minister of karnataka Ashwath Narayan.

Videos similaires