ಸಿದ್ದರಾಮಯ್ಯ ವಿರುದ್ಧ ವಾಕ್ಪ್ರಹಾರ ನಡೆಸಿದ ಅನರ್ಹ ಶಾಸಕರು | Oneindia Kannada

2019-11-19 1,682

ಸಾರ್ವತ್ರಿಕ ಚುನಾವಣೆಯನ್ನೇ ನಾಚಿಸುವಂತೆ ಸಾಗುತ್ತಿದೆ, ಸದ್ಯದ ಅಸೆಂಬ್ಲಿ ಉಪಚುನಾವಣೆಯ ಭರಾಟೆ. ಮೂರು ಪಕ್ಷಗಳ ಆರೋಪ, ಪ್ರತ್ಯಾರೋಪ ಇನ್ನು ಉಪಚುನಾವಣೆಯ ಬಹಿರಂಗ ಪ್ರಚಾರ ಮುಕ್ತಾಯದ ಹೊತ್ತಿಗೆ ಇನ್ನೆಲ್ಲಿಗೆ ಬಂದು ನಿಲ್ಲುತ್ತೋ? ಈ ಉಪಚುನಾವಣೆಯ ಫಲಿತಾಂಶದ ಮೇಲೆ, ಯಡಿಯೂರಪ್ಪನವರ ಸರಕಾರದ ಭವಿಷ್ಯ ನಿಂತಿದೆ. ಒಂದು ವೇಳೆ, ಸರಳ ಬಹುಮತಕ್ಕೆ ಬೇಕಾಗುವ ಸ್ಥಾನವನ್ನು ಬಿಜೆಪಿ ಗೆಲ್ಲಲಾಗದಿದ್ದರೆ, ರಾಜಕೀಯದ ಸಮೀಕರಣವೇ ಬದಲಾಗಲಿದೆ.
By Election Karnataka: Siddaramaiah Followers Angry Statement Against Him Including MTB Nagaraj, Dr. Sudhakar.

Videos similaires