'ಜೆಡಿಎಸ್ ಮತ್ತು ಕಾಂಗ್ರೆಸ್ ಭಿನ್ನ ಹಾದಿಯಲ್ಲಿದ್ದೇವೆ, ಆದರೆ ನಮ್ಮ ಗುರಿ ಒಂದೇ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ' ಎಂದು ಹೇಳಿದ್ದಾರೆ. ಇದೇ ಮಾದರಿಯ ಮಾತುಗಳನ್ನು ಮೈತ್ರಿ ಸರ್ಕಾರ ರಚನೆ ಸಮಯದಲ್ಲಿಯೂ ಸಿದ್ದರಾಮಯ್ಯ ಆಡಿದ್ದರು.
Siddaramaiah said today that, JDS-Congress party aim is one that they should defeat disqualified MLAs. He also said If JDS supports congress we welcome that.