ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಹುಣಸೂರಿಗೆ ಆಗಮಿಸಿದ ಕುಮಾರಸ್ವಾಮಿಯವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಚುನಾವಣಾ ಪ್ರಚಾರ ದೊಡ್ಡ ಹೆಜ್ಜೂರು ನಿಂದ ಆರಂಭವಾಗಿದೆ.
Former CM HD Kumaraswamy Statement On Five Different Issues In Mysuru