ಮಹಾರಾಷ್ಟ್ರದಲ್ಲಿ ತಡರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Devendra Fadnavis takes oath as Maharashtra Chief Minister again, the oath administered by Governor Bhagat Singh Koshyari at Raj Bhawan.