ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಐತಿಹಾಸಿಕ ಹಗಲು-ರಾತ್ರಿ ಪಂದ್ಯ, ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭರ್ಜರಿ ಜಯ ದಾಖಲಿಸಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.
Virat Kohli led team India produced another dominating performance to register a thumping win over Bangladesh in their maiden Day-night Test.