Lakshmi Hebbalkar Said, I Can Change Of Belagavi politics | Oneindia Kannada

2019-11-25 2

ಉಪ ಚುನಾವಣೆಯ ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರ ಮಾತಿನ ಭರಾಟೆ ಜೋರಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಮತ್ತಷ್ಟು ಕಾವು ಪಡೆದುಕೊಂಡಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಉಪ ಚುನಾವಣಾ ಪ್ರಚಾರದಲ್ಲಿ ತಮ್ಮ ಮಾತಿನ ಮೂಲಕ ಮತ್ತೊಮ್ಮೆ ಸುದ್ಧಿಯಲ್ಲಿದ್ದಾರೆ.

Speaking At a Campaign Rally in Kakamari Of The Athani Assembly Constituency In Belagavi District, Lakshmi Hebbalkar Said, I Can Change Of Belagavi politics, She Barraged Against BJP Candidate Mahesh Kumatalli.

Videos similaires