V G Siddhartha owned Dark Forest Furniture Company shut due to loss | Oneindia Kannada

2019-11-25 2

ನಾಲ್ಕು ತಿಂಗಳ ನಂತರ ಸಿದ್ಧಾರ್ಥ ಒಡೆತನದ ಡಾರ್ಕ್ ಫಾರೆಸ್ಟ್ ಫರ್ನಿಚರ್ ಕಂಪೆನಿಯನ್ನು ಬಂದ್ ಮಾಡಲು ನಿರ್ಧರಿಸಲಾಗಿದ್ದು, ಏಕಾಏಕಿ ಕಂಪನಿ ಮುಚ್ಚಿದ ಪರಿಣಾಮ ನೂರಾರು ಕಾರ್ಮಿಕರು ಕಂಗಾಲಾಗಿದ್ದಾರೆ.

Coffee Day owner, businessman Siddhartha owned Dark Forest Furniture Company closed due to loss,