RV Deshapande wants the public to teach a lesson to the disqualified MLAs | Oneindia Kannada

2019-11-25 705

ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಗೆದ್ದಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೋದಲೆಲ್ಲಾ ಹೇಳುತ್ತಿದ್ದಾರೆ. ಹಾಗಾದರೆ ಮತ ಪ್ರಚಾರಕ್ಕೆ ಏಕೆ ಹೋಗಬೇಕೆಂದು ಪ್ರಶ್ನಿಸಿದ್ದಾರೆ.

Chief Minister Yeddyurappa asks That if BJP Candidates Have Already Won. Then Why Should they Go for canvas.