By-Election : BJP candidate MTB Nagaraj bribing money for vote | Oneindia Kannada

2019-11-26 27,735

ಹೊಸಕೋಟೆ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಬಿಜೆಪಿ ಅಭ್ಯರ್ಥಿ ಎಂಬಿಟಿ ನಾಗರಾಜ್ ಮತದಾರರಿಗೆ ಹಣದ ಆಮಿಷವೊಡ್ಡುತ್ತಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಆರೋಪ ಮಾಡಿದರು. ಬೈಲನರಸಾಪುರ ಗ್ರಾಮದಲ್ಲಿ ಮಾತನಾಡಿದ ಶರತ್ ಬಚ್ಚೇಗೌಡ, "ಬಿಜೆಪಿ ಅಭ್ಯರ್ಥಿ ಎಂಬಿಟಿ ನಾಗರಾಜ್ ನನಗೆ 120 ಕೋಟಿ ಬೆಲೆ ಕಟ್ಟಿದರು. ನಾನು ಸ್ವಾಭಿಮಾನಕ್ಕಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ" ಎಂದು ಹೇಳಿದರು.

Hoskote independent candidate Sharath Bachegowda alleged that BJP candidate MTB Nagaraj offering money for votes in by-elections.