ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪರ ಮತ ಪ್ರಚಾರಕ್ಕಿಳಿದಿರುವ ಅವರು ಇಂದು ಮುಂಡಗೋಡ ಪಟ್ಟಣದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದ್ದಾರೆ. "ನಾವು ಈಗಾಗಲೇ ಗೆದ್ದಾಗಿದೆ. ಆದರೆ ಎಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎಂದು ನೋಡಬೇಕಿದೆ. ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಬಹಳ ಅಂತರದಲ್ಲಿ ಗೆಲ್ಲುವುದು ಗ್ಯಾರಂಟಿ" ಎಂದು ತಿಳಿಸಿದ್ದಾರೆ.
CM Yediyurappa came to district's mundagoda town today for campaigning BJP candidate Shivaram Hebbar,