ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ಥ ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ನಡೆಯುತ್ತಿದ್ದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.Challenging star Darshan starrer Gandugali Madakari Nayaka movie muhurtha set in Fort city Chitradurga.