ಅತ್ಯಾಚಾರಕ್ಕೆ ಬಲಿಯಾದ ಹೆಣ್ಣಿನ ಬೆಚ್ಚಿಬೀಳಿಸುವ ಕಥೆ | Oneindia Kannada

2019-12-07 899

ಬೆಂಕಿಯಲ್ಲಿ ಬೆಂದು ಹೋಗಿದ್ದ ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹೃದಯಾಘಾತಕ್ಕೊಳಗಾಗಿ ದೆಹಲಿಯಲ್ಲಿ ಮೃತಪಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ನ್ಯಾಯಾಲಯಕ್ಕೆ ಹೋಗುವ ಹಾದಿಯಲ್ಲಿ ಆಕೆಯ ಮೇಲೆ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ
Set on fire Unno victim dies due to cardiac arrest after battling for life at Delhi's Safdarjung Hospital.