ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಗೆ ಸೋಮವಾರ ಉತ್ತರ ಸಿಗಲಿದೆ. 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ .ಬಿಜೆಪಿ ಸರ್ಕಾರ ಮುಂದುವರೆಯುವುದು ಬಹುತೇಕ ಖಚಿತವಾಗಿದೆ
Get all the live updates on constituency-wise and party wise results. Latest Breaking News, Pictures and Videos only on Kannada Oneindia.