15 ಕ್ಷೇತ್ರದ ಉಪ ಚುನಾವಣೆಯಲ್ಲಿ ಶಿವಾಜಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ. ಇದರಿಂದಾಗಿ ಬಿಜೆಪಿ ನಾಯಕರಿಗೆ ಬೇಸರವಾದರೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಸಂತಸವಾಗಿದೆ.
In a 15 seat by elections Congress candidate Rizwan Arshad won Shivajinagar assembly seat. Deputy chief minister of Karnataka Lakshman Savadi happy with result. Why take a look.