ಹೀರೋ ಆದ ಬಿಗ್ ಬಾಸ್ ವಿನ್ನರ್ 'ಮಾಡರ್ನ್ ರೈತ' ಶಶಿ ಕುಮಾರ್ | FILMIBEAT KANNADA
2019-12-10 6,255
ಇತ್ತೀಚಿಗಷ್ಟೆ ಅದ್ದೂರಿಯಾಗಿ ಗ್ರೀನ್ ಸೆನ್ಸ್ ಶಾಪ್ ಉದ್ಘಾಟನೆ ಮಾಡಿದ್ದ ಶಶಿ ಈಗ ಸಿನಿಮಾ ಹೀರೋ ಆಗಲು ಹೊರಟಿದ್ದಾರೆ. ಹೌದು, ಶಶಿ 'ಮೆಹಬೂಬ' ಸಿನಿಮಾದಲ್ಲಿ ನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ. Kannada Bigg Boss seaeon-6 winner Shashi Kumar turns hero for Mehabooba film.