ಕಾಂಗ್ರೆಸ್ ಹೈ ಕಮಾಂಡ್ ಮುಂದಿರುವ ಆಯ್ಕೆಗಳೇನು? | Oneindia kannada

2019-12-11 181

ಮತದಾರರನ್ನ ಹಿಡಿದಿಡುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಇರುವ ಕಾರಣ ಅವರ ರಾಜೀನಾಮೆ ಅಂಗೀಕಾರವಾಗುವುದು ಅನುಮಾನ. ಒಂದು ವೇಳೆ ರಾಜೀನಾಮೆ ಸ್ವೀಕರಿಸುವ ಇಕ್ಕಟ್ಟಿಗೆ ಹೈಕಮಾಂಡ್ ಸಿಲುಕಿದರೆ, ವಿರೋಧ ಪಕ್ಷ ನಾಯಕ ಸ್ಥಾನ ಅವರಿಗೆ ಉಳಿಸಿ, ಶಾಸಕಾಂಗ ಪಕ್ಷದ ನಾಯಕ ಸ್ಥಾನ ಬೇರಬ್ಬರಿಗೆ ನೀಡುವ ಸಾಧ್ಯತೆ ಇದೆ.
Siddaramaiah Has Resigned From His Post As The Leader Of The Congress Legislative Party And Opposition Leader After a Dismal Defeat In The By Election In The 15 Assembly Constituencies Of The State

Videos similaires