ವೆಸ್ಟ್ ಇಂಡೀಸ್ ವಿರುದ್ಧ ಟೀ್ಮ್ ಇಂಡಿಯಾ ಟಿಟ್ವೆಂಟಿ ಸರಣಿಯನ್ನು ಎರಡೂ ತಂಡಗಳು ತಲಾ ಒಂದು ಪಂದ್ಯಗಳನ್ನು ಗೆದ್ದು ಸರಣಿಯನ್ನು ಸಮ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯುವ ಪಂದ್ಯ ಎರಡೂ ತಂಡಗಳಿಗೂ ಅನಿವಾರ್ಯವಾಗಿದೆ.
India and West Indies are going to face each other on the final and the decider match of the series. Here is the preview of the match