ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಪೌರತ್ವ ಮಸೂದೆ (ಸಿಎಬಿ) ಕುರಿತು ಪ್ರತಿಭಟನೆಗಳು ನಡೆಯುತ್ತಿವೆ. ಸಪ್ತ ಸಹೋದರಿಯರು ಎಂದೇ ಕರೆಯಲಾಗುವ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಭಾರಿ ಜೋರಾಗಿಯೇ ಇದೆ. ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ವಿಶೇಷವಾಗಿ ಅಸ್ಸಾಂ ನಲ್ಲಿ ಪ್ರತಿಭಟನೆ ತೀವ್ರ ಸ್ವರೂಪದಲ್ಲಿ ನಡೆಯುತ್ತಿದೆ.
North east states specially Assam people fighting against citizenship amendment bill. Here is the explainer.