ಉಪ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂಬ ಮಾಜಿ ಅನರ್ಹರ ಹಾಗೂ ಸಚಿವಾಂಕ್ಷಿಗಳ ಆಸೆಗೆ ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಬ್ರೇಕ್ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
After by election in karnataka, cabinet Expansion postfoned. CM Yediyurappa said in bengalore. central home minister amit sha now not available for yediyurappa,