ನಟಿ ಹರಿಪ್ರಿಯಾ ವಿರುದ್ಧ ಈಗ ಮತ್ತೊಂದು ವಿವಾದ ಕೇಳಿ ಬರುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಹರಿಪ್ರಿಯಾ ವಿರುದ್ಧ ಕನ್ನಡ್ ಗೊತ್ತಿಲ್ಲ ಚಿತ್ರದ ನಿರ್ದೇಶಕ ಮಯೂರ್ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ.
Kannada Gottilla fame director Mayura Raghavendra upset about actress Haripriya. Raghavendra says HariPriya is neglecting the promotions since it is a low budget movie