ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಹಾಗೂ ಕಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಕಾರಣದಿಂದಾಗಿ ರಶ್ಮಿಕಾ ಅವರಿಗೆ ತಮ್ಮ ಕುಟುಂಬಸ್ಥರ ಜೊತೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮನೆಯ ಕಡೆಗೂ ಗಮನ ಕೊಡು ಮಗಳೇ ಎಂದು ರಶ್ಮಿಕಾ ಅವರ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.
Sandalwood actress Rashmika Mandanna's father show his anger on Rashmika.