ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ತಂಡದಿಂದ ಹೊರಗಿರುವ ಸಂಕಟದಲ್ಲಿರುವ ಟೀಮ್ ಇಂಡಿಯಾಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ವೇಗಿ ಭುನವೇಶ್ವರ್ ಕುಮಾರ್ ಕೂಡ ಹೊರ ಬಿದ್ದಿದ್ದಾರೆ.
Seasoned pacer Bhuvneshwar Kumar has been ruled out of the upcoming 3-match ODI series against West Indies due to an injury. Mumbai pacer Shardul Thakur is likely to be named as his replacement.