B Y Vijayendra Meet Amit Shah in New Delhi On Friday | YEDIYURAPPA | AMIT SHAH | INDIA | KARNATAKA

2019-12-14 1

ಉಪ ಚುನಾವಣೆ ಯಶಸ್ಸಿನ ಬಳಿಕ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ ವೈ ವಿಜಯೇಂದ್ರ ಅವರ ವರ್ಚಸ್ಸು ಹೆಚ್ಚಾಗಿದೆ. ಅವರು ನಿನ್ನೆ ರಾತ್ರಿ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.

BJP Karnataka Youth Wing General Secretary B Y Vijayendra Meets Amit Shah in Delhi On Friday.

Videos similaires