ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ರಾಜಧಾನಿ ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದಿದೆ. ಭಾನುವಾರ ಸಂಜೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ನೂರಾರು ಪೊಲೀಸರು ನುಗ್ಗಿದ್ದು, ಭಾರಿ ಹಿಂಸಾಚಾರಕ್ಕೆ ಕಾರಣವಾಗಿದೆ.
50 students detained during protests against Citizenship amendment Law at Jamia Millia Islamia University in Delhi were released in early hours.