ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಯ ಬಿಸಿ ರಾಜ್ಯಕ್ಕೂ ತಗಲುವ ಸಾಧ್ಯತೆ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.
To suppress the CAA protest 144 section imposed on Bengaluru and many districts of Karnataka. take a look at a glimpse of the protest