ಕೆಜಿಎಫ್-2 ಬಗ್ಗೆ ಅಪ್ ಡೇಟ್ ನೀಡುವಂತೆ ಅಭಿಮಾನಿಗಳು ನಿರ್ದೇಶಕರ ಮತ್ತು ನಿರ್ಮಾಪಕರ ಬೆನ್ನು ಬಿದ್ದಿದ್ದಾರೆ. ಅಭಿಮಾನಿಗಳ ಆಸೆ, ಬೇಡಿಕೆಯಂತೆ ಇದೆ ತಿಂಗಳು ಚಿತ್ರದ ಫಸ್ಟ್ ಲುಕ್ ರಿಲಿಸೀ ಆಗುತ್ತಿದೆ. ಇದರ ಬೆನ್ನಲ್ಲೆ ಚಿತ್ರತಂಡ ಚಿತ್ರದ ಟೀಸರ್ ರಿಲೀಸ್ ಮಾಡಲು ಪ್ಲಾನ್ ಮಾಡಿಕೊಂಡಿದೆ. ಅಂದ್ಹಾಗೆ ಬಹುನಿರೀಕ್ಷೆಯ ಟೀಸರ್ ಮುಂದಿನ ವರ್ಷಾರಂಭದಲ್ಲಿ ಅಭಿಮಾನಿಗಳ ಮುಂದೆ ಬರುತ್ತಿದೆ.
Rocking star Yash starrer most expected KGF-2 movie teaser release date fix. KGF-2 teaser will release on January 8th.