ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 02 ರಂದು ತುಮಕೂರಿಗೆ ಆಗಮಿಸಲಿದ್ದಾರೆ. ಮೋದಿ ಅವರು ಪ್ರಧಾನಿ ಹುದ್ದೆಗೆ ಪುನರಾಯ್ಕೆ ಆದ ಬಳಿಕ ಎರಡನೇ ಬಾರಿ ಬಾರಿಗೆ ಕರ್ನಾಟಕಕ್ಕೆ ಬರುತ್ತಿದ್ದು, ಜನವರಿ 2 ರಂದು ತುಮಕೂರಿನಲ್ಲಿ ಆಯೋಜಿಸಿರುವ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
PM Narendra Modi coming to Tumkuru on January 2nd. On January 3rd he will visit GKVK Bengaluru.