ಅಷ್ಠಮಠಗಳಲ್ಲೊಂದಾದ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಭೇಟಿಯಾಗಿದ್ದರು. ಆ ವೇಳೆ, ಪೇಜಾವರ ಶ್ರೀಗಳು, ಪುತ್ತಿಗೆ ಶ್ರೀಗಳ ಕಿವಿಯಲ್ಲಿ ಕೇಳಿದ ಪ್ರಶ್ನೆ, ಅವರಿಗೆ ಸಾವಿನ ಮುನ್ಸೂಚನೆಯಿತ್ತೇ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.
Udupi Puttige Math Sugunendra Tirtha Swami Reaction On Pejawar Seer Death.