ಮೋದಿಯನ್ನು ಕೆಣಕಿದ ಕರ್ನಾಟಕ ಕಾಂಗ್ರೆಸ್ | MODI | BJP | CONGRESS | KARNATAKA | ONEINDIA KANNADA

2020-01-02 2,424

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಘಟಕ ಮೋದಿ ಭೇಟಿಯನ್ನು ವಿರೋಧಿಸಿ ಸರಣಿ ಟ್ವೀಟ್ ಮಾಡಿದೆ. ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೆಲವು ಪ್ರಶ್ನೆಗಳು ಕೇಳಿ 'ಉತ್ತರ ಕೊಡಿ ಮೋದಿ ಅವರೇ' ಎಂದು ಪ್ರಶ್ನಿಸಿದೆ.

Karnataka Congress opposes PM Modi Karnataka Visit. Karnataka Congress Serial Twitted to Modi.

Videos similaires