ಧೋನಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಅನಿಲ್ ಕುಂಬ್ಳೆ | MS DHONI | ANIL KUMBLE | ONEINDIA KANNADA

2020-01-02 148

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡಕ್ಕೆ ಮತ್ತೆ ವಾಪಾಸ್ ಆಗುತ್ತಾರಾ ಅಥವಾ ನಿವೃತ್ತಿ ಘೋಷಣೆ ಮಾಡುತ್ತಾರಾ ಎಂಬ ಗೊಂದಲ ಅಭಿಮಾನಿಗಳನ್ನು ಕಾಡುತ್ತಿದೆ. ಇದೇ ವೇಳೆ ಧೋನಿ ಕ್ರಿಕೆಟ್ ಭವಿಷ್ಯದ ಕುರಿತು ಮಾಜಿ ನಾಯಕ ಅನಿಲ್ ಕುಂಬ್ಳೆ ಪ್ರತಿಕ್ರಿಯೆ ನೀಡಿದ್ದು, ಐಪಿಎಲ್ ನಲ್ಲಿ ಧೋನಿ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

Anil Kumble reveals key factor behind MS Dhoni's return into Team India's T20 World Cup squad