ಮಹಿಳಾ ಕಾಂಗ್ರೆಸ್ ಸದಸ್ಯರ ಪ್ರತಿಭಟನೆಯ ವೇಳೆ ಆರೋಪ ONEINDIA KANNADA

2020-01-07 2,707

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಮಹಿಳಾ ಕಾಂಗ್ರೆಸ್ ನಾಯಕಿಯೊಬ್ಬರಿಗೆ ಸಂಸದೆ ಶೋಭಾ ಕರಂದ್ಲಾಜೆ ಹಲ್ಲೆ ಯತ್ನ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Alleges on MP Sobha Karandlaje trying to assault a female Congress leader while protesting against the price hike in chikkamgaluru,