ಏಕದಿನ ಕ್ರಿಕೆಟ್ ಗೆ ಶೀಘ್ರದಲ್ಲಿ ಧೋನಿ ಗುಡ್ ಬೈ ಹೇಳಬಹುದು. ಬಳಿಕ, ಟಿ-20 ಕ್ರಿಕೆಟ್ ಆಡಬಲ್ಲರು ಎಂದು ರವಿ ಶಾಸ್ತ್ರಿ ತಿಳಿಸಿದ್ದಾರೆ.Mahendra Singh Dhoni may "soon end his one Day International career" head coach Ravi Shastri has revealed.