ಐಪಿಎಲ್‌ನಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಡೆಲ್ಲಿ ತಂಡದ ಹೆಡ್ ಕೋಚ್ ಆಗಿರುವ ರಿಕಿ ಪಾಂಟಿಂಗ್, ರೋಹಿತ್ ಶರ್ಮಾ ನಾಯಕತ್ವ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಅಭಿಮಾನಿಗಳ ಜೊತೆ ಟ್ವಿಟರ್‌ನಲ್ಲಿ ಸಂವಾದ ನಡೆಸಿದ ರಿಕಿ ಪಾಂಟಿಂಗ್ ಈ ಸಂದರ್ಭದಲ್ಲಿ ಅಭಿಮಾನಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದರು.
Former Australian skipper Ricky Ponting hosted a Q&A session on Twitter during his spare time before BBL. A user was quick to question him about his thoughts on former Mumbai Indians teammate Rohit Sharma.