Virat Kohli Trolls Ishant Sharma | VIRAT KOHLI | ISHANT SHARMA | ONEINDIA KANNADA

2020-01-13 103

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತ್ಯಂತ ಉತ್ಸಾಹಭರಿತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿ ಮೈದಾನದಲ್ಲಿ ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಟೀಂ ಇಂಡಿಯಾ ಆಟಗಾರರೊಂದಿಗೆ ತಮಾಷೆಯ ಮಾಡುತ್ತಾರೆ. ಟೀಂ ಇಂಡಿಯಾ ವೇಗದ ಬೌಲರ್ ಇಶಾಂತ್ ಶರ್ಮಾ ಅವರ ಇನ್‍ಸ್ಟಾಗ್ರಾಮ್ ಪೋಸ್ಟ್‍ಗೆ ತಮಾಷೆಯಾಗಿ ಕೊಹ್ಲಿ ಕಮೆಂಟ್ ಮಾಡಿದ್ದಾರೆ.

Virat Kohli came up with an epic reply after Ishant Sharma took to Instagram to post a picture of himself.