ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಕೆಟ್ಟ ದಾಖಲೆ ಬರೆದಿದ್ದಾರೆ.India captain Virat Kohli set an unwanted record as he became the 1st Indian skipper to oversee a 10-wicket defeat against Australia in ODI cricket.