ತೀವ್ರವಾಗಿ ಉಂಟಾಗುತ್ತಿರುವ ಹಿಮಪಾತ, ಭಾರತದ ಜಮ್ಮು ಮತ್ತು ಕಾಶ್ಮೀರ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗಗಳಲ್ಲಿ ಅನಾಹುತ ಸೃಷ್ಟಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಮಪಾತದಿಂದ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿದ್ದು, 12 ವರ್ಷದ ಬಾಲಕಿಯೊಬ್ಬಳು ಪವಾಡ ಸದೃಶ ರೀತಿಯಲ್ಲಿ ಜೀವ ಉಳಿಸಿಕೊಂಡಿದ್ದಾಳೆ.
Near 100 killed in PoK avalanche. 12 years old girl was found alive after buried for 18 hours under