ಭಜರಂಗಿ ಬಂದು ಬೆಂಕಿಯಿಂದ ಕಾಪಾಡ್ದ ಅಂದ್ರು ಶಿವಣ್ಣ | SHIVANNA | A HARSHA | BHAVANA | FILMIBEAT KANNADA
2020-01-16 8,017
ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾಟ್ ಸರ್ಕ್ಯೂಟ್ ನಿಂದ ಚಿತ್ರೀಕರಣದ ಸೆಟ್ ಉರಿದಿದೆ.ಈ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Shiva Rajkumar reacts about Fire accident in Bajrangi 2 movie shooting set.