ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನೀಕೆವ್ವರು ಸಿನಿಮಾ ರಿಲೀಸ್ ಆಗಿ ಬ್ಲಕ್ ಬಸ್ಟರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ಕೋಟಿ ಕೋಟಿ ಬಾಚಿಕೊಳ್ಳುತ್ತಿದೆ. ದೇಶ ವಿದೇಶದಲ್ಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೆ ಖುಷಿಗೆ ಚಿತ್ರತಂಡ ತಿಮ್ಮಪ್ಪನ ದರ್ಶನ ಪಡೆಯಲು ತಿರುಪತಿಗೆ ಭೇಟಿ ನೀಡಿದ್ದಾರೆ.
Tollywood actor Mahesh Babu and his film team visited Tirupati Tirumala temple without Rashmika Mandanna.