"ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಅಂಡರ್-19 ವಿಶ್ವಕಪ್ ಟೂರ್ನಿಯನ್ನು ಜಯದೊಂದಿಗೆ ಆರಂಭಿಸಿದೆ. ನಿನ್ನೆ ಅಂಡರ್-19 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಶ್ರೀಲಂಕಾ ತಂಡದ ವಿರುದ್ಧ ಆಡಿತ್ತು ಈ ಪಂದ್ಯವನ್ನು ಅಧಿಕಾರಯುತವಾಗಿ ಗೆದ್ದುಕೊಂಡು ನಿರೀಕ್ಷಿತವಾಗಿ ಶುಭಾರಂಭ ಮಾಡಿದೆ.
India start off World Cup campaign with an easy win against Sri Lanka